Home
ಲೋಕದ ಡೊಂಕು ತಿದ್ದಲು, ಭಾರತೀಯ ಸಂಸ್ಕೃತಿಯ ಮೌಲ್ಯವನ್ನು ಎತ್ತಿ ಹಿಡಿಯಲು, ಜನ ಸಾಮಾನ್ಯರಿ ಜೀವನ ಮೌಲ್ಯ, ಸಮಾನತೆಯ ಅರಿವು ಮೂಡಿಸಲು ಶುರುವಾದ ಸಾಮಾಜಿಕ ಕ್ರಾಂತಿಯ ಫಲವಾಗಿ ಸಿಕ್ಕ ಕಾಣಿಕೆಯೇ ವಚನಗಳು.
ಇಂಥ ವಚನಗಳು ಆಂಡ್ರಾಯ್ಡ್ ಲೋಕಕ್ಕೆ ಲಗ್ಗೆ ಇಟ್ಟಿದ್ದು ಅಪ್ಲಿಕೇಷನ್ ಮೂಲಕ ನಿಮ್ಮ ಅಂಗೈಗೆ ಜ್ಞಾನಭಂಡಾರವನ್ನು ನೀಡಿದ್ದಾರೆ ಸಾಫ್ಟ್ ವೇರ್ ತಜ್ಞ ಲೋಹಿತ್ ಡಿ.ಎ